ಯಡಿಯೂರಪ್ಪನ ಮಗನ ಬಳಿ ಹಣದ ಸುರಿಮಳೆ; ಲೆಕ್ಕವಿಲ್ಲದಷ್ಟು ಚಿನ್ನ
ಜಿಲ್ಲೆಯ ಸಾಗರದಲ್ಲಿ ನಡೆದ ಶಕ್ತಿಸಾಗರ ಸಮಾವೇಶದಲ್ಲಿ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಮತ್ತು ಪ್ರಣವಾನಂದ ಸ್ವಾಮೀಜಿ, ಯಡಿಯೂರಪ್ಪ ಮತ್ತವರ ಕುಟುಂಬದ ಸದಸ್ಯರನ್ನು ಹಾಡಿ ಹೊಗಳಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಸಮಾಜಕ್ಕೆ ಮಾದರಿ ಎಂದಿದ್ದಾರೆ. ನಾನು ಗುರೂಜಿಯಾಗಿ ಈ ಕಾರ್ಯಕ್ರಮಕ್ಕೆ ಬಂದಿಲ್ಲ, ಯಡಿಯೂರಪ್ಪನವರಿಗೆ ಮತ್ತೆ ಆಶ್ರಮಕ್ಕೆ ಮನೆಯ ಸಂಬಂಧವಿದೆ....