• Uncategorised

ತನ್ನ ಲವರ್ ಜೊತೆ ಬ್ರೇಕ್ ಡ್ಯಾನ್ಸ್ ಮಾಡಿದ ಬುಲೆಟ್ ಪ್ರಕಾಶ್ ಮಗ

ಬಿಗ್ ಬಾಸ್ ಮನೆಯಿಂದ ಈಗಾಗಲೇ ಈ ಸೀಸನ್‌ ನಲ್ಲಿ ಸ್ನೇಕ್‌ ಶ್ಯಾಮ್‌ ಹಾಗೂ ಗೌರೀಶ್‌ ಅಕ್ಕಿ ಅವರು ಎಲಿಮಿನೇಟ್‌ ಆಗಿದ್ದಾರೆ. ಆದರೆ ಇದೀಗ ಹೊರಬಿದ್ದ ಮೂರನೇ ವ್ಯಕ್ತಿ ಎಂದರೆ ಅದು ಬೇರಾರು ಅಲ್ಲ ಬುಲೆಟ್ ಪ್ರಕಾಶ್ ಮಗ ರಕ್ಷಕ್ ಆಗಿದ್ದಾರೆ. ನೋಡುವುದಾದರೆ ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಹಾಗೂ ಪಂಚಿಂಗ್ ಡೈಲಾಗ್ ಹೇಳೋದ್ರಲ್ಲಿ ರಕ್ಷಕ್ ಸದಾ ಮುಂದಿದ್ದರು.

ರಕ್ಷಕ್ ಮನರಂಜನೆ ಕೂಡ ಅವರ ಫ್ಯಾನ್ಸ್‌ಗೆ ಖುಷಿಕೊಟ್ಟಿತ್ತು. ಆದರೆ ಇದೀಗ ರಕ್ಷಕ್ ಬುಲೆಟ್ ಎಲಿಮಿನೇಟ್ ಆಗಿರೋದು ಅವರ ಫ್ಯಾನ್ಸ್ ಗೆ ಬೇಸರಯುಂಟು ಮಾಡಿದೆ. ಮನೆಯಿಂದ ಹೊರಗೆ ಹೋಗುತ್ತಿರುವುದಕ್ಕೆ ಅವರಲ್ಲಿ ಯಾವ ಬೇಸರವೂ ಇಲ್ಲವಂತೆ. ಹಾಗೆ ನೋಡಿದರೆ, ಪರಿಸ್ಥಿತಿ ಇನ್ನಷ್ಟು ಕೆಡುವ ಮೊದಲೇ ಹೊರಬಂದಿದ್ದಕ್ಕೆ ಖುಷಿಯೇ ಇದೆಯಂತೆ! 
ಒಂದು ತಿಂಗಳ ಇರಬೇಕು ಎಂಬ ಆಸೆ ಇತ್ತು.

https://youtu.be/VXRPd4wQL7o?si=JBH1tj-v6WunQeJg

ಆ ದೇವ್ರು ಮುಂಚೆನೇ ಬರ್ದಿದ್ದ ಅನ್ಸತ್ತ. ನನ್ನ ಬೆಸ್ಟ್ ನಾನು ಕೊಟ್ಟಿದ್ದೀನಿ. ಒಳಗಡೆ ಇದ್ದಾಗ ಮನೆಯ ಕ್ಯಾಪ್ಟನ್ ಆದೆ. ‘ಉತ್ತಮ’ ತಗೊಂಡೆ. ಎಲ್ಲರ ಜೊತೆ ತುಂಬ ಒಳ್ಳೆಯ ಬಾಂಡಿಂಗ್ ಇಟ್ಕೊಂಡಿದ್ದೆ. ಈ ಎಲ್ಲವೂ ಇನ್ನೂ ಸ್ಟ್ರಾಂಗ್ ಆಗುವ ಮೊದಲೇ ಆಚೆಬಂದೆ ಅಂತ ಖುಷಿ ಇದೆ. ಹೋಗ್ತಾ ಹೋಗ್ತಾ ಇವೆಲ್ಲವೂ ಇನ್ನೂ ವರ್ಸ್ಟೇ ಆಗಿರೋದು. ನಾನು ಹಬ್ಬದ ಟೈಮಲ್ಲಿ ಕುಟುಂಬದವರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದೆ.

ಹಾಗಾಗಿಯೇ ಹೊರಬಂದಿದ್ದು ಅಂದುಕೊಳ್ಳುತ್ತೇನೆ ಎಂದು ಬಿಗ್ ಬಾಸ್ ಮನೆಯಲ್ಲಿ ಸಿಕ್ಕಿದ ಹಣವನ್ನು ಅನಾಥಾಶ್ರಮಕ್ಕೆ ದಾನ ಮಾಡಿ ಒಳ್ಳೆಯ ಗುಣದಿಂದ ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಅಲ್ಲದೆ ಬಹಳ ದಿನಗಳ ನಂತರ ತಮ್ಮ ಫ್ರೆಂಡ್ಸ್ ಗಳ ಮೀಟ್ ಆಗಿ ಅವರೊಂದಿಗೆ ಡ್ಯಾನ್ಸ್ ಗೆ ಹೆಜ್ಜೆ ಹಾಕಿದ್ದಾರೆ. ಅಲ್ಲದೆ ಅವರೀಗ ಮಾಡಿರುವ ಡ್ಯಾನ್ಸ್ ಒಂದು ವೈರಲ್ ಸಹ ಆಗಿದೆ.

You may also like...