ಮುದ್ದಿನ ಮಗಳ ಜೊತೆ ರಾಧಿಕಾ ಪಂಡಿತ್ ಭರ್ಜರಿ ಡ್ಯಾನ್ಸ್, ಫಿದಾ ಆದ ಕೋಟ್ಯಾಂತರ ಸಿನಿ ಪ್ರೇಕ್ಷಕರು

ಸ್ಯಾಂಡಲ್ವುಡ್ನ ಮುದ್ದಾದ ಜೋಡಿ ಅಂದರೆ ಅದು ಯಶ್ ರಾಧಿಕಾ ಜೋಡಿ ಎಂದು ತಟ್ ಅಂತ ಹೇಳಬಹುದು. ನಂದಗೋಕುಲ ಧಾರಾವಾಹಿಯ ಮೂಲಕ ಒಂದಾದ ಜೋಡಿ ಮೊಗ್ಗಿನ ಮನಸ್ಸು , ಡ್ರಾಮಾ, Mr& Mrs ರಾಮಾಚಾರಿ, ಸಂತು ಸ್ರೆಟ್ ಫಾರ್ವರ್ಡ್ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ.
ಇನ್ನು ಸ್ಯಾಂಡಲ್ವುಡ್ನ ಸ್ಟಾರ್ ನಟ, ಪ್ಯಾನ್ ಇಂಡಿಯಾ ಮಟ್ಟದಲ್ಲೂ ಗುರುತಿಸಕೊಂಡ ನಟ ಯಶ್ ಮಗ ಯಥರ್ವ್ 4ನೇ ವರ್ಷದ ಬರ್ತ್ಡೇಯನ್ನು ಅದ್ದೂರಿಯಾಗಿಯೇ ಆಚರಿಸಿದ್ದಾರೆ. ಪುತ್ರಿ ಐರಾ ಮತ್ತು ಯಥರ್ವ್ ಹುಟ್ಟುಹಬ್ಬವನ್ನು ಪ್ರತಿ ವರ್ಷವೂ ಗ್ರ್ಯಾಂಡ್ ಸೆಲೆಬ್ರೇಟ್ ಮಾಡುತ್ತಾರೆ. ಎಂದಿನಂತೆ ಈ ವರ್ಷವೂ ಕೂಡ ಯಶ್ ಪುತ್ರನ ಬರ್ತ್ಡೇ ಅದ್ದೂರಿಯಾಗಿ ನಡೆದಿದೆ.
ಮಗನ ಬರ್ತ್ಡೇಯಂದು ಮಕ್ಕಳ ಜೊತೆ ಯಶ್, ರಾಧಿಕಾ ಕೂಡ ಮಸ್ತ್ ಆಗಿ ಡ್ಯಾನ್ಸ್ ಸ್ಟೇಪ್ಸ್ ಹಾಕಿದ್ದಾರೆ. ಐರಾ ಅಮ್ಮನಷ್ಟೆ ಮುದ್ದಾಗಿ ಸ್ಟೆಪ್ ಹಾಕಿ ಎಲ್ಲರ ಗಮನ ಸೆಳೆದಿದ್ದಾಳೆ. ಖಾಸಗಿ ಐಷಾರಾಮಿ ಹೋಟೆಲ್ವೊಂದರಲ್ಲಿ ಅದ್ದೂರಿ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ. ಬಾಲ ಹನುಮಾನ್ ಥೀಮ್ನಲ್ಲಿ ಸೆಲೆಬ್ರೇಶನ್ ನಡೆದಿದೆ. ಈ ಕಲರ್ಫುಲ್ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತರಷ್ಟೇ ಭಾಗಿಯಾಗಿದ್ದರು.
ಇನ್ನೂ ಯಶ್ 19 ಚಿತ್ರದ ಬಗ್ಗೆ ಇದುವರೆಗೂ ಯಾವುದೇ ಅಪ್ಡೇಟ್ ಸಿಕ್ಕಿಲ್ಲ. ಒಂದೂವರೆ ವರ್ಷ ಕಳೆದರೂ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೆ ಅದರ ತಯಾರಿಯಲ್ಲಿ ರಾಕಿ ಭಾಯ್ ಬ್ಯುಸಿಯಾಗಿದ್ದಾರೆ. ಖಾಸಗಿ ಹೋಟೆಲ್ವೊಂದರಲ್ಲಿ ಅದ್ದೂರಿ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ.
ಬಾಲ ಹನುಮಾನ್ ಥೀಮ್ನಲ್ಲಿ ಸೆಲೆಬ್ರೇಶನ್ ನಡೆದಿದೆ. ಈ ಕಲರ್ಫುಲ್ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತರಷ್ಟೇ ಭಾಗಿಯಾಗಿದ್ದರು ಎನ್ನಲಾಗುತ್ತಿದೆ.