ಭಾರತದಲ್ಲೇ ಇದು ಮೊದಲು, ಲಾಯರ್ ಅನ್ನು ಬಿಗ್ ಬಾಸ್ ಮನೆಯಿಂದ ಹೊರಹಾಕಿದ ಸಂಸ್ಥೆ
ಕಿರುತೆರೆಯ ಜನಪ್ರಿಯ ಶೋ ಬಿಗ್ಬಾಸ್ ಆರಂಭವಾಗಿ ಕೇವಲ ಮೂರನೇ ದಿನಕ್ಕೆ ಲಾಯರ್ ಜಗದೀಶ್ ಬಿಗ್‌ಬಾಸ್ ಮನೆ ತೊರೆಯುವುದಾಗಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.ಬಿಗ್‌ಬಾಸ್ ಮನೆಯಲ್ಲಿ ಸ್ವರ್ಗ ನಿವಾಸಿಯಾಗಿರುವ ಜಗದೀಶ್, ನರಕ ನಿವಾಸಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮಾನವೀಯತೆ ಇಲ್ಲದ ಜಾಗದಲ್ಲಿ ಇರಲು ಸಾಧ್ಯವಿಲ್ಲ ಎಂದಿದ್ದಾರೆ....