ಬಿಗ್ ಬಾಸ್ ಮನೆಯಲ್ಲಿ ಅತಿಯಾಗಿ ವರ್ತಿಸುತ್ತಿರುವ ವಿನಯ್, ಮೌನವಾಗಿ ನೋಡುತ್ತಿರುವ ಕಿಚ್ಚ ಸುದೀಪ್
ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಈ ಬಾರಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿನಯ್ ಗೌಡ. ತಮ್ಮ ಕೋಪ, ಬೈಗುಳ, ಕಿರುಚಾಟ ಮತ್ತು ಹೆಣ್ಣು ಮಕ್ಕಳ ಜೊತೆಗೆ ನಡೆದುಕೊಳ್ಳುತ್ತಿರುವ ರೀತಿಗೆ ಬಿಗ್ ಬಾಸ್ ವೀಕ್ಷಕರು ಕಿಡಿಕಾರುತ್ತಿದ್ದಾರೆ. ಇದರ ಜೊತೆಗೆ ಮನೆಯಲ್ಲಿರುವ ಇತರ ಸ್ಪರ್ಧಿಗಳು ಕೂಡ ಅವರ ವಿರುದ್ಧ...