ಟ್ರೋಫಿ ಮೇಲೆ ಕಾಲಿಟ್ಟಿದ್ದಕ್ಕೆ ಆಸ್ಟ್ರೇಲಿಯಾದ ಚಳಿಬಿಡಿಸಿದ ರಂಗಣ್ಣ, ನಿಮ್ಮ ಯೋಗ್ಯತೆ ಇಷ್ಟೇ
ನವೆಂಬರ್ 19ರಂದು ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಮಣಿಸಿದ ಆಸ್ಟ್ರೇಲಿಯಾ ವಿಶ್ವದಾಖಲೆಯ 6ನೇ ಟ್ರೋಫಿಗೆ ಮುತ್ತಿಕ್ಕಿತು. ಒಂದೆಡೆ ಭಾರತೀಯರು ಸೋಲಿನ ದುಃಖದಲ್ಲಿದ್ದರೆ, ಚಾಂಪಿಯನ್ ಪಟ್ಟಕ್ಕೇರಿದ ಆಸ್ಟ್ರೇಲಿಯಾ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ಆದರೆ ಈ ಮಧ್ಯೆ...