ಕೋಡಿಶ್ರೀಗಳ ಭವಿಷ್ಯಕ್ಕೆ ಸಿದ್ದರಾಮಯ್ಯ ಆ ತಂಕ; CM ಬದಲಾವಣೆ ಗ್ಯಾರಂಟಿ ಎಂದ ಸ್ವಾಮಿಗಳು
ಪ್ರಕೃತಿ ವಿಕೋಪ, ರಾಜ್ಯ ರಾಜಕಾರಣ, ದೇಶದ ರಾಜಕಾರಣ, ದೇಶ ವಿದೇಶದ ಸಂಘರ್ಷಗಳು, ಬಾಂಬ್ ಸ್ಫೋಟ ಸೇರಿದಂತೆ ಹಲವು ವಿಚಾರಗಳಬಗ್ಗೆ ಸ್ಫೋಟಕ ಭವಿಷ್ಯ ನುಡಿಯುವ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಹೌದು, ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ...