FacCheck:ದೊಡ್ಡ ಮನಸು ಮಾಡಿ ದೇಶದ ಸೈನಿಕರಿಗೆ ಧನಸಹಾಯ ಮಾಡಿದ ಚೈತ್ರ ಕುಂದಾಪುರ
May 11, 2025, 19:58 IST
|

ಉಡುಪಿ ಕಮಲಶಿಲೆಯ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ಕಶ್ಯಪ್ ಅವರ ಮದುವೆ ನೆರವೇರಿದೆ.ಬಿಗ್ ಬಾಸ್ ಮನೆಯಲ್ಲಿ ರಜತ್ ಕಿಶನ್, ಚೈತ್ರಾ ಕುಂದಾಪುರ ಅವರಿಗೆ ಸಿಕ್ಕಾಪಟ್ಟೆ ಕಾಟ ಕೊಟ್ಟಿದ್ದರು. ಚೈತ್ರಾ ಕುಂದಾಪುರ, ರಜತ್ ಜಗಳ ವಿಕೋಪಕ್ಕೂ ಹೋಗಿತ್ತು. ಆದರೆ ರಿಯಾಲಿಟಿ ಶೋ ಮುಗಿದ ಮೇಲೆ ಆ ಘಟನೆಯನ್ನೆಲ್ಲಾ ಮರೆತಿರುವ ರಜತ್ ಕಿಶನ್ ಅವರು ಚೈತ್ರಾ ಕುಂದಾಪುರ ಅವರಿಗೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.
ಫೈರ್ ಬ್ರ್ಯಾಂಡ್ ಭಾಷಣಗಾರ್ತಿ ಎಂದೇ ಫೇಮಸ್ ಆಗಿರೋ ಚೈತ್ರಾ ಕುಂದಾಪುರ ಬಿಗ್ಬಾಸ್ ಮನೆಯಲ್ಲಿ 105 ದಿನಗಳ ಪ್ರಯಾಣ ಮುಗಿಸಿ ಹೊರಕ್ಕೆ ಬಂದವರು. ಬಂದ ಮೇಲೆ ಮಾಮೂಲಿನಂತೆ ಭಾರಿ ಸೆಲೆಬ್ರಿಟಿ ಆಗಿದ್ದಾರೆ. ಚೈತ್ರಾ ಕುಂದಾಪುರ ಮೊದಲೇ ಗುರುತಿಸಿಕೊಂಡಿದ್ದರಿಂದ ಬಿಗ್ಬಾಸ್ ಮನೆಯಲ್ಲಿ ಮತ್ತೊಂದಿಷ್ಟು ಕಾಂಟ್ರವರ್ಸಿಗಳಾಗಿ ಈಗ ಮತ್ತೆ ಫೇಮಸ್ ಆಗಿದ್ದಾರೆ. ಇವರು ತಮ್ಮ ಭಾಷಣದ ಮೂಲಕವಷ್ಟೇ ಖ್ಯಾತಿ ಪಡೆದವರು ಅಲ್ಲದೇ, ಹಾಕುವ ಬಟ್ಟೆಯಿಂದಲೂ ಗೌರವ ಉಳಿಸಿಕೊಂಡವರು.
ಸದಾ ಮೈತುಂಬಾ ಬಟ್ಟೆ ತೊಡುವ ಚೈತ್ರಾ ಕುಂದಾಪುರ ಬಿಗ್ಬಾಸ್ನಲ್ಲಿ ಕೂಡ ಸೀರೆಯಲ್ಲಿಯೇ ಮಿಂಚಿದವರು. ಕೆಲವೊಮ್ಮೆ ಬಿಗ್ಬಾಸ್ನಲ್ಲಿ ಬೇರೆ ಬಟ್ಟೆ ಹಾಕಿಕೊಳ್ಳಿ ಎಂದು ಹೇಳಿದರೂ ಅದನ್ನು ತಾವು ಕೇಳಲಿಲ್ಲ. ನನಗೆ ಮೈತುಂಬಾ ಬಟ್ಟೆ ಹಾಕುವುದೇ ಕನ್ಫರ್ಟ್ ಎನ್ನಿಸುತ್ತದೆ. ಅದಕ್ಕಾಗಿ ನಾನು ಯಾರೋ ಹೇಳಿದರು ಎಂದು ನನ್ನತನವನ್ನು ಬಿಟ್ಟುಕೊಡುವುದಿಲ್ಲ ಎಂದಿದ್ದರು.
ಇಂತಿಪ್ಪ ಚೈತ್ರಾ ಈಗ 12 ವರ್ಷಗಳ ಗೆಳೆಯನ ಜೊತೆ ಮದುವೆಯಾಗಿದ್ದಾರೆ. ಅಷ್ಟಕ್ಕೂ ಅವರು ತಮ್ಮ ಈ ಲವ್ ಸ್ಟೋರಿಯನ್ನು ಗುಟ್ಟಾಗಿಯೇ ಇಟ್ಟಿದ್ದರು. ಆದರೆ, ಶ್ರೀಕಾಂತ್ ಕಶ್ಯಪ್ ಅವರೇ ಇವರ ಭಾವಿ ಪತಿ ಎನ್ನುವ ಗುಮಾನಿ ಕೆಲವರಿಗೆ ಮೊದಲಿನಿಂದಲೂ ಇತ್ತು. ಅಷ್ಟಕ್ಕೂ ಈ ಸೂಚನೆಯನ್ನು ಅವರು ಮೊದಲೇ ಬಿಟ್ಟುಕೊಟ್ಟಿದ್ದರು. ಇನ್ನು ಮದುವೆಯ ನೆನಪಿಗೆ ಸೈನಿಕರ ನಿಧಿಗೆ 5 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಇದರಿಂದ ಯುದ್ಧದಲ್ಲಿ ನೊಂದ ಸೈನಿಕರ ಜೀವನ ಉಳಿಯುತ್ತದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.